EVEREST IN MIND (KANNADA)

by Sudheer Reddy Pamireddy

★★★★★
4.5 (612)

US$2.50

15% OFF CODE: SAVE15

Description

ಜೀವನದಲ್ಲಾಗಲಿ, ಪ್ರಯಾಣದಲ್ಲಾಗಲಿ ನಮ್ಮ ಸ್ವಶಕ್ತಿಯ ಮೇಲೆ ನಮಗೆ ನಂಬಿಕೆ ಇರಬೇಕು, ಅದುಬಿಟ್ಟು ಏನುಮಾಡಿದರೆ ಏನಾಗುತ್ತ್ತೊ ಎನ್ನುವ ವ್ಯರ್ಥ ಯೋಚನೆಗಳನ್ನು ಮಾಡುವುದರಿಂದ ಯಾವುದೇ ಮೇಲು ಜರುಗುವುದಿಲ್ಲ. ಅವರ ಯೋಚನೆಗಳಲ್ಲಾಗಲಿ, ಕನಸುಗಳಲ್ಲಾಗಲಿ ಮನೆಯ ಸುತ್ತಮುತ್ತಲಿನ ಪ್ರದೇಶಗಳನ್ನು ಬಿಟ್ಟು ಯೋಚಿಸಲಾಗದ ಬದುಕುಕುಗಳು, ಹಸಿವಾದರೆ ಒಂದು ತುತ್ತು ಹೊಟ್ಟೆಗೆ ಅನ್ನ ಹಾಕಲು ಸಹಾ ಆಗದೇ ಇರುವವರು, ಎವರೆಸ್ಟ್ ಎನ್ನುವ ಪದವನ್ನು ಉಚ್ಛರಿಸಲು ಸಹಾ ಧೈರ್ಯ ಮಾಡಲು ಆಗದೇ ಇರುವವರು. ಎವರೆಸ್ಟ್ ಶಿಖರವನ್ನೇ ಏರಿದರಲ್ಲವೇ ಇದು ಎಂತಹ ಸಾಧನೆ. ತಮ್ಮ ಕನಸುಗಳನ್ನು ನೆನಸುಮಾಡಿಕೊಳ್ಳಲು ಎಲ್ಲರಿಗೂ ಸಾಧ್ಯವೇ